ಸದ್ದಿಲ್ಲದೇ ಸಾಧನೆ ಮಾಡಿರುವ ಪುನೀತ್ ರ ಇಬ್ಬರು ಮಕ್ಕಳು,ಇಲ್ಲಿದೆ ಹೆಮ್ಮೆಯ ವಿಷಯ…
ಅಭಿಮಾನಿಗಳ ಪಾಲಿನ ಪ್ರೀತಿಯ ಆರಾಧ್ಯ ದೈವ ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಕುಟುಂಬದ ಪಾಲಿನ ಪ್ರೀತಿಯ ಅಪ್ಪು ಅಗಲಿ ಒಂದು ತಿಂಗಳಿಗಿಂತ ಹೆಚ್ಚಿನ ಸಮಯ ಕಳೆದಿದೆ.ಕಳೆದ ತಿಂಗಳಿನಲ್ಲಿ ಆಗಸ್ಟ್ 15 ರಂದು ಲಾಲ್ ಬಾಗ್ ನಲ್ಲಿ ಸ್ವಾತಂತ್ರ್ಯೋತ್ಸವದ ಪ್ರಯುಕ್ತ ತಂದೆ ತಾಯಿಗಳ ಪ್ರತಿಮೆಯೊಂದಿಗೆ ಡಾಕ್ಟರ್ ಪುನೀತ್ ರಾಜಕುಮಾರ್ ಅವರ ಪ್ರತಿಮೆಯನ್ನು ನಿರ್ಮಿಸಿ ಅಪ್ಪು ಅವರು ಸಮಾಜಕ್ಕೆ ನೀಡಿದ ಕೊಡುಗೆಯನ್ನು ಬಿಂಬಿಸುವ ಕೆಲವು ಚಿತ್ರಣಗಳು ಲಾಲ್ ಬಾಗ್ ನ...…