ಹರಿಪ್ರಿಯಾ ಮತ್ತು ನಟ ವಸಿಷ್ಠ ಸಿಂಹ ಎಂಗೇಜ್ಮೆಂಟ್ ವಿಡಿಯೋ ವೈರಲ್

ಹೌದು ಮೊನ್ನೆ ತಾನೇ ಹರಿಪ್ರಿಯಾ ಮತ್ತು ನಟ ವಸಿಷ್ಠ ಸಿಂಹ  ದುಬೈ ಗೆ ಶಾಪಿಂಗ್ಗೆ ಒಟ್ಟಗೆ ಕಾಣಿಸಿ ಕೊಂಡಿದ್ದರು . ಎಲ್ಲರೂ ಇವರಿಬ್ಬರು ಮದುವೆ ಆಗುತ್ತಿದ್ದರೆ ಎಂದು ಸುದ್ದಿ ಹಬ್ಬಿಸಿದ್ದರು . ಈಗ ಎಲ್ಲರ ಮಾತು ನಿಜವಾಗಿದೆ . ಇತ್ತೀಚೆಗಷ್ಟೇ  ಹರಿಪ್ರಿಯಾ ಮತ್ತು ನಟ ವಸಿಷ್ಠ ಸಿಂಹ ನಿಶ್ಚಿತಾರ್ಥ ಮಾಡಿ ಕೊಂಡ ವಿಡಿಯೋ ವೈರಲ್ ಆಗಿದೆ 
ಹೌದು ಬಹುಭಾಷಾ ನಟಿ ಹರಿಪ್ರಿಯಾ ಸ್ಯಾಂಡಲ್ ವುಡ್‌ನ ಖ್ಯಾತ ನಟ ವಸಿಷ್ಠ ಸಿಂಹ ಜೊತೆ ಹಸೆಮಣೆ ಏರಲು ಸಜ್ಜಾಗಿದ್ದಾರೆ. ವಸಿಷ್ಠ ಮತ್ತು ಹರಿಪ್ರಿಯಾ ಅವರದ್ದು ಲವ್ ಮ್ಯಾರೇಜ್. ಇಬ್ಬರೂ ತುಂಬಾ ಆಪ್ತರಾಗಿದ್ದಾರೆ. ಆಗಾಗ್ಗೆ ಡಾನ್ಸ್ ವಿಡಿಯೋಗಳನ್ನು ಶೇರ್ ಮಾಡುತ್ತಿದ್ದರು. ಆದರೆ ಎಲ್ಲಿಯೂ ಪ್ರೀತಿಯ ವಿಚಾರ ಬಿಟ್ಟುಕೊಟ್ಟಿರಲಿಲ್ಲ. ಹೌದು ಬಹುಭಾಷಾ ನಟಿ ಹರಿಪ್ರಿಯಾ ಸ್ಯಾಂಡಲ್ ವುಡ್‌ನ ಖ್ಯಾತ ನಟ ವಸಿಷ್ಠ ಸಿಂಹ ಜೊತೆ ಹಸೆಮಣೆ ಏರಲು ಸಜ್ಜಾಗಿದ್ದಾರೆ. ವಸಿಷ್ಠ ಮತ್ತು ಹರಿಪ್ರಿಯಾ ಅವರದ್ದು ಲವ್ ಮ್ಯಾರೇಜ್. ಇಬ್ಬರೂ ತುಂಬಾ ಆಪ್ತರಾಗಿದ್ದಾರೆ. ಆಗಾಗ್ಗೆ ಡಾನ್ಸ್ ವಿಡಿಯೋಗಳನ್ನು ಶೇರ್ ಮಾಡುತ್ತಿದ್ದರು. ಆದರೆ ಎಲ್ಲಿಯೂ ಪ್ರೀತಿಯ ವಿಚಾರ ಬಿಟ್ಟುಕೊಟ್ಟಿರಲಿಲ್ಲ.
 ಇವರಿಬ್ಬರ ವೈವಾವಿಕ ಜೀವನ ಚೆನ್ನಾಗಿರಲಿ ಎಂದು ಹಾರೈಸೋಣ . ( video credit : kannada pichhar )