ಸ್ನೇಹಿತರೊಂದಿಗೆ ರಸ್ತೆಯಲ್ಲಿ ನಡೆದು ಹೋಗುತ್ತಿದಾಗ ಯುವಕ ಹೃದಯಾಘಾತ ದಿಂದ ಸಾವು : ಇತ್ತೀಚಿಗೆ ಹೃದಯಾಘಾತ ಹೆಚ್ಚಾಗುತ್ತಿರುವದಕ್ಕೆ ಕಾರಣ ಏನು ಗೊತ್ತಾ ವಿಡಿಯೋ ನೋಡಿ

ಹೌದು ಗೆಳೆಯರೇ ಈಗೀಗ ಎಲ್ಲಿ ನೋಡಿದರು ಸಾಮಾಜಿಕ ಜಾಲ ತಾಣದಲ್ಲಿ ಬಾರಿಯ ಸಾವಿನ ವಿಷಯವೇ ಪ್ರಕಟವಾಗುತ್ತಿದೆ . ಅದರಲ್ಲೂ ಹೃದಯಾಘಾತ ದಿಂದ ಸಾಯುವರ ಸಂಖ್ಯೆ ತುಂಬಾ ಜಾಸ್ತಿ ಆಗಿದೆ .ಇದಕ್ಕೆ ಕಾರಣ ಕಂಡು ಹಿಡಿಯುವುದು ತುಂಬಾ ಕಷ್ಟ ಆಗಿದೆ . ಈ ಒಂದು ಘಟನೆ ನೋಡಿ .
ಇತ್ತೀಚೆಗೆ ಎಳೆ ಪ್ರಾಯದ ಯುವಕ ಯುವತಿಯರು ನೋಡು ನೋಡುತ್ತಿದ್ದಾಗಲೇ ಕುಸಿದು ಬಿದ್ದು ಸಾವನ್ನಪ್ಪುತ್ತಿರುವ ಪ್ರಕರಣಗಳು ಹೆಚ್ಚಾಗಿವೆ. ದಿನಗಳ ಹಿಂದಷ್ಟೇ ವ್ಯಕ್ತಿಯೊಬ್ಬರು ಸಾಯಿಬಾಬಾ ದರ್ಶನ ಪಡೆದ ಬಳಿಕ ದೇವಸ್ಥಾನದಲ್ಲೇ ಕುಸಿದು ಬಿದ್ದು ಸಾವನ್ನಪ್ಪಿದ್ದರು. ಹಾಗೆಯೇ ಈಗ ಸ್ನೇಹಿತರೊಂದಿಗೆ ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದ ವ್ಯಕ್ತಿಯೊಬ್ಬ ಕುಸಿದು ಬಿದ್ದು ಸಾವನ್ನಪ್ಪಿದ್ದು, ಆ ಆಘಾತಕಾರಿ ಘಟನೆಯ ದೃಶ್ಯಾವಳಿ ಅಲ್ಲೇ ಸಮೀಪದಲ್ಲಿದ್ದ ಸಿಸಿ ಕ್ಯಾಮರಾದಲ್ಲಿ ಸೆರೆ ಆಗಿದೆ

ಉತ್ತರಪ್ರದೇಶದ ಮೀರತ್‌ನಲ್ಲಿ ಈ ಆಘಾತಕಾರಿ ಘಟನೆ ನಡೆದಿದ್ದು, ಬೆಚ್ಚಿ ಬೀಳಿಸುವಂತಿದೆ. ವಿಡಿಯೋದಲ್ಲಿ ಕಾಣಿಸುವಂತೆ ಯುವಕನೋರ್ವ ತನ್ನ ಸ್ನೇಹಿತನ ಜೊತೆ ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದು, ಒಮ್ಮೆಲೇ ಕುಸಿದು ಬೀಳುತ್ತಾನೆ. ಪ್ರಜ್ಞೆ ತಪ್ಪಿ ಬಿದ್ದ ಆತನನ್ನು ಕೂಡಲೇ ಆತನ ಸ್ನೇಹಿತರು ಆಸ್ಪತ್ರೆಗೆ ದಾಖಲಿಸಿದ್ದು, ಅಷ್ಟರಲ್ಲಾಗಲೇ ಆತ ತೀರಿಕೊಂಡು ಬಿಟ್ಟಿದ್ದಾನೆ. ವೈದ್ಯರು ಮಾರ್ಗಮಧ್ಯೆಯೇ ಆತ ಪ್ರಾಣ ಬಿಟ್ಟಿದ್ದಾನೆ ಎಂದು ಘೋಷಿಸಿದ್ದಾರೆ. ಮನೆಯೊಂದರ ಮುಂದೆ ಅಳವಡಿಸಲಾಗಿದ್ದ ಸಿಸಿಟಿವಿಯಲ್ಲಿ ಈ ವಿಡಿಯೋ ಸೆರೆ ಆಗಿದೆ. ಆದರೂ ಸಹ ಇದಕ್ಕೆಲ್ಲ ಕಾರಣ ಏನು ಎಂದು ಕೆಲವರು ವಿವರಿಸಿದ್ದಾರೆ ಅದು ಏನೆಂದು  ಈ ವಿಡಿಯೋದಲ್ಲಿ ನೋಡಿ  (video credit : kannada tech for you )